ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (AFMS) ವೈದ್ಯಕೀಯ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆ
MBBS ಪದವಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 30 ವರ್ಷಗಳು
ಪಿಜಿ ಪದವಿ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಪ್ರಮುಖ ದಿನಾಂಕಗಳು
ವೇತನ, ಭತ್ಯೆ, ಬಡ್ತಿ, ಕೆಲಸದ ಅವಧಿ, ಇನ್ನಿತರ ಮಾಹಿತಿಯನ್ನು ಪಡೆಯಲು AFMS ನ ವೆಬ್ಸೈಟ್ ಮೂಲಕ ತಿಳಿಯಿರಿ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2023
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2023
ಶೈಕ್ಷಣಿಕ ಅರ್ಹತೆ:- ವೈದ್ಯಕೀಯ MBBS ಅಥವಾ ಅದಕ್ಕೆ ಹೆಚ್ಚಿನ, ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.