ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ 2023
Bagalkot Gram Panchayat Recruitment 2023 – ಬಾಗಲಕೋಟೆ ಗ್ರಾಮ ಪಂಚಾಯತ್ ನಲ್ಲಿ ಅಗತ್ಯವಿರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅಲಿಡುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಬೆಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಟುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ : ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಮಾಹಿತಿ ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
**ಬಾಗಲಕೋಟೆ ಗ್ರಾಮ ಪಂಚಾಯತ್ ನಲ್ಲಿ ಅಗತ್ಯವಿರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು:
ಬಾಗಲಕೋಟೆ ಗ್ರಾಮ ಪಂಚಾಯತ್ –
Bagalkot Gram Panchayat
ಹುದ್ದೆಗಳ ಹೆಸರು:
ಗ್ರಂಥಾಲಯ ಮೇಲ್ವಿಚಾರಕ
ಒಟ್ಟು ಹುದ್ದೆಗಳು
23
ಅರ್ಜಿ ಸಲ್ಲಿಸುವ ಬಗೆ:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ:
ಬಾಗಲಕೋಟ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಗ್ರಂಥಾಲಯ ವಿಜ್ಞಾನದಲ್ಲಿ ಪಿಯುಸಿ, ಪ್ರಮಾಣೀಕರಣ ಕೋರ್ಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಸಡಿಲಿಕೆ
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ : 05 ವರ್ಷಗಳು ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳು: ರೂ.100/-
ಎಸ್ಸಿ ಎಸ್ಟಿ ಪ್ರವರ್ಗ-1/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.200/- ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/- ಸಾಮಾನ್ಯ ಅಭ್ಯರ್ಥಿಗಳು: ರೂ.500/-
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 26-ಅಕ್ಟೋಬರ್-2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 19-ಅಕ್ಟೋಬರ್-2023″
ಟೆಲಿಗ್ರಾಮ್ ಗುಂಪಿನಲ್ಲಿ ನಿಮಗೆ ಸ್ವಾಗತ
(Note: This is a friendly job post for a Gram Panchayat recruitment in Bagalkot. It invites applications for the position of a Library Officer and provides information on eligibility, age limit, application fees, and important dates. It also mentions that all the information provided is free and cautions against paying any money to anyone for job applications. The post encourages interested candidates to join their Telegram channel for daily job updates and states that all job information will be delivered directly to the applicants. Finally, it provides the official notification link for further details.)