ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆದಷ್ಟು ಬೇಗ ಆನ್ಲೈನ್ ಅಥವಾ ಆಪ್ಲೈನ್ ನಿಗದಿತ ವಿಧಾನದ ಮೂಲಕ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಮುಂದಿನ ಉಪಯೋಗಕ್ಕೆ ರಶೀದಿ ಅಥವಾ ಸ್ಕ್ರೀನ್ ಶಾರ್ಟ್ ತೆಗೆದುಕೊಂಡು ಇಟ್ಟುಕೊಳ್ಳಿ. ಒಂದು ವೇಳೆ ಆಪ್ಲೈನ್ ಆಗಿದ್ದರೆ ಅಂಚೆಯ ಚೀಟಿಯ ನಂಬರ ಇಟ್ಟುಕೊಳ್ಳಿ.
ವಿದ್ಯಾರ್ಹತೆ:- ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಗಳಿಂದ 10ನೇ ತರಗತಿ ಉತ್ತೀರ್ಣತೆ ಮತ್ತು ಸಂಬಂಧಿತ ಕೋರ್ಸಿನಲ್ಲಿ ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಪ್ರಮಾಣಪತ್ರ.
ವೇತನ:- ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ನಿಯಮಾನುಸಾರ ಮತ್ತು ಹುದ್ದೆಗೆ ಅನುಗುಣವಾಗಿ ತಿಂಗಳಿಗೆ. ವೇತನವನ್ನು ನೀಡಲಾಗುತ್ತದೆ.
ದಾಖಲಾತಿಗಳು:-
ಹತ್ತನೇ ತರಗತಿಯಲ್ಲಿ ಉತ್ತೀರ್ಣ ಹೊಂದಿರುವ ಪ್ರಮಾಣ ಪತ್ರ.
ಹುದ್ದೆಗನುಗುಣವಾಗಿ ಐಟಿಐ ಪ್ರಮಾಣ ಪತ್ರ
ಹುದ್ದೆಗನುಗುಣವಾಗಿ ಶೈಕ್ಷಣಿಕ ಪ್ರಮಾಣ ಪತ್ರಗಳು.
ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ನಿವಾಸ ಅಥವಾ ವಾಸಸ್ಥಾನ ಪ್ರಮಾಣ ಪತ್ರ.
ಪೊಲೀಸ್ ವೇರಿಫಿಕೇಶನ್
ಬ್ಯಾಂಕ್ ಪಾಸಬುಕ್
ಡ್ರೈವಿಂಗ್ ಲೈಸೆನ್ಸ್.
ಅಗತ್ಯ ವಿದ್ದಲ್ಲಿ ಗಣಕಯಂತ್ರ ತರಬೇತಿ ಪ್ರಮಾಣ ಪತ್ರ
ಹೀಗೆ ಹುದ್ದೆಗನುಗುಣವಾಗಿ ಬೇರೆ ಬೇರೆ ದಾಖಲಾತಿಯನ್ನು ಸಲ್ಲಿಸಬೇಕಾಗುತ್ತದೆ.
ಆಯ್ಕೆ ವಿಧಾನ:- ಇಲಾಖೆಯು ನಡೆಸುವ ಲಿಖಿತ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕೆಲಸದ ಸ್ಥಳ:- ಭಾರತದಾದ್ಯಂತ ಕಳುಹಿಸಿದ ಸ್ಥಳಕ್ಕೆ ಹೋಗಬೇಕು.
ಪ್ರಮುಖ ದಿನಾಂಕಗಳು:- 26 ಆಗಸ್ಟ್ 2023 ರಿಂದ 25 ಸೆಪ್ಟೆಂಬರ್ 2023ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ತದನಂತರ ಸಲ್ಲಿಸಿದ ಅರ್ಜಿಗಳನ್ನು ಮಾನ್ಯ ಮಾಡುವದಿಲ್ಲ. ತಿರಸ್ಕರಿಸಲಾಗುವುದು.
ಹೆಚ್ಚಿನ ವಿವರಗಳಿಗೆ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಧಿಕೃತ ವೆಬ್ಸೈಟ್ ಅಥವಾ ಜಾಹಿರಾತು ನೋಡಿ ತದನಂತರ ಅರ್ಜಿ ಸಲ್ಲಿಸುವದು ಉತ್ತಮ.
ನಮ್ಮ ಫೇಸ್ಬುಕ್ ಪುಟವನ್ನು ಅನುಸರಿಸಿ
www.facebook.com/mahitivedike
ನಮ್ಮ ವಾಟ್ಸಾಪ್ ಗ್ರೂಪ್ ಸೇರಿರಿ.