ಧಾರವಾಡದಲ್ಲಿವೆ 7ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶಗಳು! ಇಂದೇ ಕೊನೆ ದಿನ. ತ್ವರೆ ಮಾಡಿ.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್ ಅಸಿಸ್ಟೆಂಟ್, ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಲು ಶುರು ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ಇದೇ ಆಗಸ್ಟ್ 8, 2023 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು … Read more