ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು 2023
ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ 2023 Bagalkot Gram Panchayat Recruitment 2023 – ಬಾಗಲಕೋಟೆ ಗ್ರಾಮ ಪಂಚಾಯತ್ ನಲ್ಲಿ ಅಗತ್ಯವಿರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅಲಿಡುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ … Read more