Search
Close this search box.

UDYOGA MAHITI

Indian Oil recruitment 2023. Apprentice Positions. 1,720 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ.

Indian Oil recruitment 2023. Apprentice Positions. 1,720 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ 1,720 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ನವೆಂಬರ್ 20 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ. ವಿದ್ಯಾರ್ಥತೆ ಐಟಿಐ, ಡಿಪ್ಲೊಮಾ ಆಗಿರಬೇಕು. ಮಾಸಿಕ ಸೈಫಂಡ್ Rs.7000- 15000 ವರೆಗೆ ಐಒಸಿಎಲ್ ನೀಡುತ್ತದೆ. ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. https://www.iocrefrecruit.in/ www.iocl.com ಈ ವೆಬ್ ಸೈಟ್ … Read more