ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಭರ್ತಿ 2023
NTPC recruitment 2023ಉದ್ಯೋಗ ಮಾಹಿತಿ:- ನ್ಯಾಶನಲ್ ಥರ್ಮಲ್ ಪಾವರ್ ಲಿಮಿಟೆಡ್ ಇಲಾಖೆಯಲ್ಲಿ ಸ್ಟೋರ್ ಕೀಪರ್, ಐಟಿಐ ಎಲೆಕ್ಟ್ರಿಕಲ್, ಸಿವಿಲ್ ಸ್ಟಾಫ್ ಮತ್ತು ಆರ್ಟಿಸನ್ ಟ್ರೈನಿ ಹುದ್ದೆಗಳನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆದಷ್ಟು ಬೇಗ ಆನ್ಲೈನ್ ಅಥವಾ ಆಪ್ಲೈನ್ ನಿಗದಿತ ವಿಧಾನದ ಮೂಲಕ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ಮುಂದಿನ ಉಪಯೋಗಕ್ಕೆ ರಶೀದಿ ಅಥವಾ ಸ್ಕ್ರೀನ್ ಶಾರ್ಟ್ ತೆಗೆದುಕೊಂಡು ಇಟ್ಟುಕೊಳ್ಳಿ. ಒಂದು ವೇಳೆ ಆಪ್ಲೈನ್ ಆಗಿದ್ದರೆ ಅಂಚೆಯ ಚೀಟಿಯ ನಂಬರ ಇಟ್ಟುಕೊಳ್ಳಿ. ವಿದ್ಯಾರ್ಹತೆ:- … Read more